ಪ್ರವಾಸಿಗರ ಗಮನಕ್ಕೆ: ರಾಜ್ಯದ ಈ ‘ಚಾರಣ ತಾಣ’ಗಳಿಗೆ ‘ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ’ ತಾತ್ಕಾಲಿಕ ನಿರ್ಬಂಧ

ಬೆಂಗಳೂರು : ಪುಷ್ಪಗಿರಿ ಅರಣ್ಯ ವ್ಯಾಪ್ತಿಯ ಕುಮಾರಪರ್ವತಕ್ಕೆ ಜ.26ರಂದು ಒಂದೇ ದಿನ ಸಾವಿರಾರು ಚಾರಣಿಗರು ಭೇಟಿ ಕೊಟ್ಟ ಹಿನ್ನೆಲೆಯಲ್ಲಿ ಅರಣ್ಯದೊಳಗೆ ಜನಜಂಗುಳಿ ತಪ್ಪಿಸಲು ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಇಲ್ಲದ ಚಾರಣ ಪಥಗಳಿಗೆ ಸರ್ಕಾರ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಈ ಸಂಬಂಧ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಅರಣ್ಯ ಕಾರ್ಯಪಡೆ ಮುಖ್ಯಸ್ಥರಿಗೆ ಸ್ಪಷ್ಟ ಸೂಚನೆ ನೀಡಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು, ಸಾವಿರಾರು ಸಂಖ್ಯೆಯಲ್ಲಿ ಚಾರಣಿಗರು ದಟ್ಟ ಅರಣ್ಯದ ಗಿರಿ ಪ್ರದೇಶಗಳಿಗೆ ಅದರಲ್ಲೂ ಅಮೂಲ್ಯ ಜೀವವೈವಿಧ್ಯದಿಂದ … Continue reading ಪ್ರವಾಸಿಗರ ಗಮನಕ್ಕೆ: ರಾಜ್ಯದ ಈ ‘ಚಾರಣ ತಾಣ’ಗಳಿಗೆ ‘ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ’ ತಾತ್ಕಾಲಿಕ ನಿರ್ಬಂಧ