`ಆನ್ ಲೈನ್’ ಕ್ಲಾಸ್ : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು : ರಾಜ್ಯಾದ್ಯಂತ ಪದವಿ ಪೂರ್ವ ಕಾಲೇಜುಗಳಲ್ಲಿ ಗುರುವಾರ ದ್ವಿತೀಯ ಪಿಯುಸಿಗೆ ಆನ್ ಲೈನ್ ತರಗತಿಗಳು ನಡೆಯಲಿಲ್ಲ. ಬದಲಿಗೆ ಜುಲೈ 19 ರಿಂದ ಆನ್ ಲೈನ್ ತರಗತಿಗಳು ನಡೆಯಲಿವೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಏಕ ಬಳಕೆಯ ಪ್ಲಾಸ್ಟಿಕ್ ಬದಲಾಗಿ ಡಿಆರ್ ಡಿಒ ಹೊರತಂದಿದೆ ಪರಿಸರ ಸ್ನೇಹಿ ಜೈವಿಕ ಬ್ಯಾಗ್ ಜುಲೈ 17 ರ ಶನಿವಾರದವರೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದಾಖಲಾತಿ ನಡೆಯಲಿದ್ದು, ಜುಲೈ 19 ರಿಂದ ಆನ್ ಲೈನ್ ತರಗತಿಗಳು ಆರಂಭವಾಗಲಿದೆ. ಪ್ರತಿದಿನ … Continue reading `ಆನ್ ಲೈನ್’ ಕ್ಲಾಸ್ : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ