BIGG NEWS : ʻ ಆನ್‌ಲೈನ್ ಮದ್ಯ ಮಾರಾಟ ಪ್ರಸ್ತಾವನೆ ʼ ಸರ್ಕಾರದ ಮುಂದಿಲ್ಲ: ಸಚಿವ ಕೆ.ಗೋಪಾಲಯ್ಯ ಸ್ಪಷ್ಟನೆ

ತುಮಕೂರು :  ಅನ್ ಲೈನ್ ನಲ್ಲಿ ಮದ್ಯ ಮಾರಾಟ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟಪಡಿಸಿದರು. ಆರೋಗ್ಯಕಾರಿ ʻಪ್ರೋಟೀನ್ ಸೇವನೆʼಯಿಂದ ʻಹೊಟ್ಟೆಯ ಕೊಬ್ಬುʼ ಕರಗಿಸಿಕೊಳ್ಳಬಹುದು : ಅಧ್ಯಯನ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇಲಾಖೆಯ ಸಚಿವನಾದ ಮೇಲೆ ಇಲ್ಲಿ ಏನೇ ವ್ಯಾಪಾರ ಆದರೂ ಸ್ಥಳೀಯರಿಗೆ ಅನುಕೂಲ ಆಗಬೇಕು ಎನ್ನುವ ಉದ್ದೇಶ ಹೊಂದಿದ್ದೇನೆ.ಆನ್ ಲೈನ್ ನಿಂದ ಯಾರೋ ಅಂತರಾಷ್ಟ್ರೀಯ ಮಾರುಕಟ್ಟೆಯವನು ಬಂದು, 10, 12 ಸಾವಿರ ಕುಟುಂಬಗಳಿಗೆ ಅನ್ಯಾಯ ಆಗೋದು ಬೇಡ. … Continue reading BIGG NEWS : ʻ ಆನ್‌ಲೈನ್ ಮದ್ಯ ಮಾರಾಟ ಪ್ರಸ್ತಾವನೆ ʼ ಸರ್ಕಾರದ ಮುಂದಿಲ್ಲ: ಸಚಿವ ಕೆ.ಗೋಪಾಲಯ್ಯ ಸ್ಪಷ್ಟನೆ