ಬೆಂಗಳೂರು : ಜಯನಗರ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಹಾಗೂ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್ ಹೆಸರು ನೋಂದಣಿ ಹಾಗೂ ಡಿಜಿಟಲ್ ಪಾವತಿ ವ್ಯವಸ್ಥೆ ತರಲಾಗುವುದು. ಬಳಿಕ ತಾಲೂಕು ಆಸ್ಪತ್ರೆಗಳಲ್ಲೂ ಇದೇ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ( Minister Dr K Sudhakar ) ತಿಳಿಸಿದರು. ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿ ವಾರ್ಡ್‌ಗೆ ಭೇಟಿ ನೀಡಿದ ಸಚಿವ ಡಾ.ಕೆ.ಸುಧಾಕರ್, ರೋಗಿಗಳನ್ನು ಮಾತನಾಡಿಸಿ ಚಿಕಿತ್ಸೆಯ ಗುಣಮಟ್ಟದ ಬಗ್ಗೆ … Continue reading BIG NEWS: ಇನ್ಮುಂದೆ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಆನ್ ಲೈನ್ ನೋಂದಣಿ, ಪೇಮೆಂಟ್ ವ್ಯವಸ್ಥೆ ಜಾರಿ – ಸಚಿವ ಸುಧಾಕರ್
Copy and paste this URL into your WordPress site to embed
Copy and paste this code into your site to embed