ಚಾರಣಿಗರಿಗೆ ಗುಡ್ ನ್ಯೂಸ್: ಕರ್ನಾಟಕದ ಚಾರಣಪಥಗಳಿಗೆ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ, ಈ ರೀತಿ ಕಾಯ್ದಿರಿಸಿ

ಬೆಂಗಳೂರು: ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದೆ. ಆದರೆ, ಇದರಿಂದ ಪರಿಸರಕ್ಕೆ ಹಾನಿ ಆಗಬಾರದು ಎಂಬುದು ಸರ್ಕಾರದ ಕಾಳಜಿಯಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ ಕಲ್ಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಆನ್ ಲೈನ್ ನಲ್ಲಿ ಚಾರಣ ಪಥಗಳ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸುವ https://aranyavihaara.karnataka.gov.in ವೆಬ್ ಸೈಟ್ ಗೆ ಚಾಲನೆ ನೀಡಿ ಮಾತನಾಡಿದ ಅವರು, ಕಳೆದ ಜನವರಿ 26, 27ರಂದು … Continue reading ಚಾರಣಿಗರಿಗೆ ಗುಡ್ ನ್ಯೂಸ್: ಕರ್ನಾಟಕದ ಚಾರಣಪಥಗಳಿಗೆ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ, ಈ ರೀತಿ ಕಾಯ್ದಿರಿಸಿ