ರಾಜ್ಯದಲ್ಲಿ ಇರುವ ಶೇ.14 ರಷ್ಟು ಅಲ್ಪಸಂಖ್ಯಾತರಿಗೆ ಬಜೆಟ್ನಲ್ಲಿ ಕೊಟ್ಟಿದ್ದು ಶೇಕಡಾ 0.8ರಷ್ಟು ಮಾತ್ರ: ಸಿಎಂ
ಮಂಗಳೂರು : ಈ ಬಾರಿಯ ಬಜೆಟ್ ಗಾತ್ರ 3 ಲಕ್ಷ 71 ಸಾವಿರ ಕೋಟಿ ರೂಪಾಯಿ. ಇದರಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ್ದು 3,000 ಕೋಟಿ ರೂಪಾಯಿ. ಅಲ್ಪಸಂಖ್ಯಾತರ ಜನಸಂಖ್ಯೆ ರಾಜ್ಯದಲ್ಲಿ ಶೇ.14ರಷ್ಟಿದೆ. ಆದರೆ, ಅವರಿಗೆ ಬಜೆಟ್ನಲ್ಲಿ ಕೊಟ್ಟಿದ್ದು ಶೇಕಡಾ 0.8ರಷ್ಟು ಮಾತ್ರ, ಇದು ಜಾಸ್ತಿಯಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ಅಲ್ಪಸಂಖ್ಯಾತರಿಗೆ ಬಜೆಟ್ನಲ್ಲಿ ಕೊಟ್ಟಿದ್ದು ಕೇವಲ 0.8ರಷ್ಟು ಮಾತ್ರ ಎಂದು 2024-25ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ ಕೊಡುಗೆ ಜಾಸ್ತಿ ನೀಡಲಾಗಿದೆ ಎಂಬ ಆರೋಪಕ್ಕೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading ರಾಜ್ಯದಲ್ಲಿ ಇರುವ ಶೇ.14 ರಷ್ಟು ಅಲ್ಪಸಂಖ್ಯಾತರಿಗೆ ಬಜೆಟ್ನಲ್ಲಿ ಕೊಟ್ಟಿದ್ದು ಶೇಕಡಾ 0.8ರಷ್ಟು ಮಾತ್ರ: ಸಿಎಂ
Copy and paste this URL into your WordPress site to embed
Copy and paste this code into your site to embed