9 ಸಾವಿರ ಅಲ್ಲ, 18 ವಿದ್ಯಾರ್ಥಿಗಳು ಮಾತ್ರ ವೈದ್ಯಕೀಯ ಸೀಟು ರದ್ದುಪಡಿಸಿ ಎಂಜಿನಿಯರಿಂಗ್ ಸೀಟು ಮರು ಬಯಸಿದ್ದಾರೆ – ಕೆಇಎ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ( Karnataka Examination Authority – KEA ) ಮೂಲಕ ರಾಜ್ಯದಲ್ಲಿ 8 ಸಾವಿರ ವೈದ್ಯಕೀಯ ಸೀಟುಗಳು ಹಂಚಿಕೆಗೆ ಲಭ್ಯವಿದ್ದು, ಈ ಪೈಕಿ ಈಗಾಗಲೇ 6 ಸಾವಿರ ಸೀಟುಗಳ ಹಂಚಿಕೆ ಮುಗಿದಿದೆ. ಈ ಅಭ್ಯರ್ಥಿಗಳೆಲ್ಲ ಈಗಾಗಲೇ ಪ್ರವೇಶವನ್ನೂ ಪಡೆದುಕೊಂಡಿದ್ದಾರೆ. ಆದ್ದರಿಂದ 9 ಸಾವಿರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎನ್ನುವುದೆಲ್ಲ ಆಧಾರರಹಿತವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಹೇಳಿದ್ದಾರೆ. BIG NEWS: ಬೆಸ್ಕಾಂನಿಂದ 24 ಗಂಟೆ ‘ವೆಬ್ ಪೋರ್ಟಲ್’ ಸೇವೆ … Continue reading 9 ಸಾವಿರ ಅಲ್ಲ, 18 ವಿದ್ಯಾರ್ಥಿಗಳು ಮಾತ್ರ ವೈದ್ಯಕೀಯ ಸೀಟು ರದ್ದುಪಡಿಸಿ ಎಂಜಿನಿಯರಿಂಗ್ ಸೀಟು ಮರು ಬಯಸಿದ್ದಾರೆ – ಕೆಇಎ ಸ್ಪಷ್ಟನೆ