BIG NEWS: ಹಾಸನದಲ್ಲಿ 20 ಜನರು ಮಾತ್ರ ಹೃದಯಾಘಾತದಿಂದ ಸಾವು: ರಾಜ್ಯ ಸರ್ಕಾರಕ್ಕೆ ತಜ್ಞರು ವರದಿ ಸಲ್ಲಿಕೆ

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ನಿರಂತರವಾಗಿ ಸರಣಿ ಹೃದಯಾಘಾತ ಪ್ರಕರಣಗಳು ಸಂಭವಿಸಿದ್ದವು. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಲಾಗಿತ್ತು. ಆ ಸಮಿತಿಯು ಇಂದು ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಸರ್ಕಾರಕ್ಕೆ ಸಲ್ಲಿಸಿದಂತ ವರದಿಯಲ್ಲಿ ಒಟ್ಟು 24 ಸಾವುಗಳಲ್ಲಿ 20 ಜನರು ಮಾತ್ರವೇ ಹೃದಯಾಘಾತದಿಂದ ಸಾವನ್ನಪ್ಪಿರುವುದನ್ನು ತಜ್ಞರ ವರದಿಯು ಖಚಿತ ಪಡಿಸಿದೆ. ಹಾಸನ ಹೃದಯಾಘಾತದ ಸರಣಿ ಸಾವಿನ ಸಂಬಂಧ ಸರ್ಕಾರ ರಚಿಸಿದ್ದಂತ ತಜ್ಞರ ಸಮಿತಿಯು, ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ತಮ್ಮ … Continue reading BIG NEWS: ಹಾಸನದಲ್ಲಿ 20 ಜನರು ಮಾತ್ರ ಹೃದಯಾಘಾತದಿಂದ ಸಾವು: ರಾಜ್ಯ ಸರ್ಕಾರಕ್ಕೆ ತಜ್ಞರು ವರದಿ ಸಲ್ಲಿಕೆ