Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಟ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ : ಕೇರ್ ಟೇಕರ್ಸ್ ಬಿಟ್ಟು ಬೇರೆಯವರಿಗೆ ನೋಎಂಟ್ರಿ.!
KARNATAKA

ನಟ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ : ಕೇರ್ ಟೇಕರ್ಸ್ ಬಿಟ್ಟು ಬೇರೆಯವರಿಗೆ ನೋಎಂಟ್ರಿ.!

By kannadanewsnow5702/11/2024 11:56 AM

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅವರು ಬೆನ್ನು ನೋವಿನಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ನಟ ದರ್ಶನ್ ಭೇಟಿಗೆ 7 ಜನರು ಕೇರ್ ಟೇಕರ್ಸ್ ಇದ್ದು, ಅವರನ್ನು ಬಿಟ್ಟು ಬೇರೆ ಯಾರಿಗೂ ಭೇಟಿಗೆ ಅವಕಾಶವಿಲ್ಲ. ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೇಶ್, ತಾಯಿ ಮೀನಾ, ಸಹೋದರ ದಿನಕರ್, ಸಹೋದರಿ, ನಟ ಧನ್ವೀರ್ ಹಾಗೂ ದರ್ಶನ್ ಪರ ವಕೀಲರಿಗೆ ಮಾತ್ರ ದರ್ಶನ್ ಭೇಟಿಗೆ ಅವಕಾಶ ನೀಡಲಾಗಿದೆ.

ಕೊಲೆ ಕೇಸ್ ನಲ್ಲಿ ಬಳ್ಳಾರಿ ಜೈಲು ಸೇರಿದ್ದ ನಟ ದರ್ಶನ್ ಗೆ ಬೆನ್ನು ನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ದರ್ಶನ್ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತೆಯಲ್ಲಿ ದರ್ಶನ್ ಗೆ ಸ್ಪೆಷಲ್ ಸೂಟ್ ವ್ಯವಸ್ಥೆ ಮಾಡಲಾಗಿದೆ. ಬಿಜಿಎಸ್ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಸ್ಪೆಷಲ್ ರೂಮ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Only 7 people are allowed to visit actor Darshan: No entry for anyone other than caretakers! ನಟ ದರ್ಶನ್ ಭೇಟಿಗೆ 7 ಜನರಿಗೆ ಮಾತ್ರ ಅವಕಾಶ : ಕೇರ್ ಟೇಕರ್ಸ್ ಬಿಟ್ಟು ಬೇರೆಯವರಿಗೆ ನೋಎಂಟ್ರಿ.!
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM1 Min Read

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM3 Mins Read

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM1 Min Read
Recent News

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

07/02/2026 2:59 PM

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM

BREAKING: 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್: ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ

07/02/2026 2:47 PM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ದರೋಡೆ : ಚಲಿಸುತ್ತಿದ್ದ ಲಾರಿಯಿಂದ ಲಕ್ಷಾಂತರ ಮೌಲ್ಯದ ಮೊಬೈಲ್ ಕಳ್ಳತನ

By kannadanewsnow0507/02/2026 2:59 PM KARNATAKA 1 Min Read

ಹಾವೇರಿ : ಕಳೆದ ಡಿಸೆಂಬರ್ ನಲ್ಲಿ ಕರ್ನಾಟಕ ಗೋವಾ ಗಡಿ ಭಾಗದ ಚೋರ್ಲ ಘಾಟ್ ಸಮೀಪ 400 ಕೋಟಿ ರೂಪಾಯಿ…

ಫೆ.8ರ ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಪವರ್ ಕಟ್ | Power Cut In Bengaluru

07/02/2026 2:55 PM

SHOCKING: ಕೌಟುಂಬಿಕ ಕಲಹದಿಂದ ಅಣ್ಣನನ್ನೇ ಕೊಲೆಗೈದ ತಮ್ಮ

07/02/2026 2:53 PM

BREAKING: 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ಗಿಫ್ಟ್: ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರ್ಕಾರ ಆದೇಶ

07/02/2026 2:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.