ಆಳಿದ ಮೇಲೂ ಉಳಿಯುವುದು ಸಾಧನೆ ಮಾತ್ರ: ಸಚಿವ ಮಧು ಎಸ್. ಬಂಗಾರಪ್ಪ

ಶಿವಮೊಗ್ಗ : ಜಿಲ್ಲೆಯನ್ನು ಜಗತ್ತಿಗೆ ಪರಿಚಯಿಸುವ ನಿಟ್ಟಿನಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನೂತನವಾಗಿ ಆರಂಭಿಸಿರುವ ಜಾಲತಾಣದಲ್ಲಿ ಜಿಲ್ಲೆಯ ವಿಶೇಷವಾದ, ಅತ್ಯದ್ಭುತವಾದ ಛಾಯಾಚಿತ್ರಗಳು, ವಿಡಿಯೋ ತುಣುಕುಗಳು, ಮತ್ತಿತರ ಮಾಹಿತಿಯನ್ನು ಅಳವಡಿಸಿರುವುದು ಅತ್ಯಂತ ಪ್ರಶಂಸನಾರ್ಹ ಸಂಗತಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕುವೆಂಪು … Continue reading ಆಳಿದ ಮೇಲೂ ಉಳಿಯುವುದು ಸಾಧನೆ ಮಾತ್ರ: ಸಚಿವ ಮಧು ಎಸ್. ಬಂಗಾರಪ್ಪ