ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ಸಂಘಗಳಿಂದ ಮಾತ್ರ ಸಾಧ್ಯ: ಶಾಸಕ ಕೆ.ಎಂ.ಉದಯ್

ಮಂಡ್ಯ : ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ಸಂಘಗಳಿಂದ ಮಾತ್ರ ಸಾಧ್ಯವಾಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ, ಮಂಡ್ಯ ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ತೈಲೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಶ್ರಯದಲ್ಲಿ ಮದ್ದೂರು ನಗರದ ಟಿಎಪಿಸಿಎಂಎಸ್ ಆವರಣದಲ್ಲಿ ಆಯೋಜಿಸಿದ್ದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. … Continue reading ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರ ಸಂಘಗಳಿಂದ ಮಾತ್ರ ಸಾಧ್ಯ: ಶಾಸಕ ಕೆ.ಎಂ.ಉದಯ್