ಮಂಡ್ಯ ಜಿಲ್ಲೆಯಾಧ್ಯಂತ ದೀಪಾವಳಿಯಂದು ‘ಹಸಿರು ಪಟಾಕಿ’ ಮಾತ್ರ ಮಾರಾಟಕ್ಕೆ ಅವಕಾಶ: ಡಿಸಿ ಡಾ.ಕುಮಾರ

ಮಂಡ್ಯ: ದೀಪಾವಳಿ ಹಬ್ಬದ ಅಂಗವಾಗಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತು ಪಡಿಸಿ ಬೇರೆ ಪಟಾಕಿ ಮಾರಾಟ ಮಾಡಿದರೆ ಶಿಸ್ತುಬದ್ಧ ಕ್ರಮ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಇಂದು (ಸೆ.30) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಪರವಾನಿಗೆ ನೀಡುವ ಸಂಬಂಧ ಆಯೋಜಿಸಲಾಗಿದ್ದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಕ್ಟೋಬರ್ 18 ರಿಂದ 23 ರವರೆಗೆ ಮಾತ್ರ … Continue reading ಮಂಡ್ಯ ಜಿಲ್ಲೆಯಾಧ್ಯಂತ ದೀಪಾವಳಿಯಂದು ‘ಹಸಿರು ಪಟಾಕಿ’ ಮಾತ್ರ ಮಾರಾಟಕ್ಕೆ ಅವಕಾಶ: ಡಿಸಿ ಡಾ.ಕುಮಾರ