BIG NEWS: ‘ಹಸಿರು ಪಟಾಕಿ’ಯನ್ನು ಮಾತ್ರ ‘ರಾತ್ರಿ 8 ರಿಂದ 10 ಗಂಟೆ’ವರೆಗೆ ಸಿಡಿಸಲು ಅವಕಾಶ: ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್ ತನ್ನ ಹಲು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ … Continue reading BIG NEWS: ‘ಹಸಿರು ಪಟಾಕಿ’ಯನ್ನು ಮಾತ್ರ ‘ರಾತ್ರಿ 8 ರಿಂದ 10 ಗಂಟೆ’ವರೆಗೆ ಸಿಡಿಸಲು ಅವಕಾಶ: ಸಚಿವ ಈಶ್ವರ್ ಖಂಡ್ರೆ
Copy and paste this URL into your WordPress site to embed
Copy and paste this code into your site to embed