BREAKING: ಪಿಯುಸಿ ಪರೀಕ್ಷೆ-1, 2ರಲ್ಲಿ ಗಳಿಸಿದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ – ಕೆಇಎ
ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ- 1 ಮತ್ತು ಪರೀಕ್ಷೆ-2 ರಲ್ಲಿ ಪಡೆದ ಅಂಕಗಳ ಪೈಕಿ ಯಾವುದು ಅತ್ಯಧಿಕವೊ ಆ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣಿಸಲಾಗುವುದು. ಈ ವಿಷಯದಲ್ಲಿ ಗೊಂದಲ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ. ಕೆಲ ಅಭ್ಯರ್ಥಿಗಳು ಪರೀಕ್ಷೆ-1 ರಲ್ಲಿ ಪಡೆದ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಕೂಡ ತೆಗೆದುಕೊಳ್ಳುತ್ತಿದ್ದಾರೆ. ಅಂತಹವರಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿ ಪಡೆದ ಅತ್ಯಧಿಕ ಅಂಕಗಳನ್ನು ಸಿಇಟಿ ರಾಂಕ್ ಗೆ … Continue reading BREAKING: ಪಿಯುಸಿ ಪರೀಕ್ಷೆ-1, 2ರಲ್ಲಿ ಗಳಿಸಿದ ಅತ್ಯಧಿಕ ಅಂಕಗಳನ್ನೇ ಸಿಇಟಿ ಫಲಿತಾಂಶಕ್ಕೆ ಪರಿಗಣನೆ – ಕೆಇಎ
Copy and paste this URL into your WordPress site to embed
Copy and paste this code into your site to embed