ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್ ತಿರುಗೇಟು
ಹಾಸನ: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಹಲವರು ಅವರ ಆಯ್ಕೆಯನ್ನು ವಿರೋಧಿಸಿದ್ದರು. ಇಂತಹವರಿಗೆ ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು ಎಂಬುದಾಗಿ ಹೇಳುವ ಮೂಲಕ ತಿರುಗೇಟನ್ನು ಬಾನು ಮುಷ್ತಾಕ್ ನೀಡಿದ್ದಾರೆ. ಇಂದು ಹಾಸನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದಂತ ಅವರು, ಕನ್ನಡವನ್ನು ಕೇವಲ ಭಾಷೆಯನ್ನಾಗಿ ಪರಿಗಣಿಸಿದಾಗ ಮಾತ್ರವೇ ಅದನ್ನು ಎಲ್ಲರೂ ಓದಲು ಸಾಧ್ಯವಾಗುತ್ತದೆ … Continue reading ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್ ತಿರುಗೇಟು
Copy and paste this URL into your WordPress site to embed
Copy and paste this code into your site to embed