ಕುಮಾರಸ್ವಾಮಿ RSS ಕಾಳಾಲೋ, ಸೇವಕರೋ ಎನ್ನುವುದು ಕಾಲವೇ ನಿರ್ಣಯಿಸುತ್ತದೆ – JDS

ಬೆಂಗಳೂರು: ಕುಮಾರಸ್ವಾಮಿ ಅವರು RSS ಕಾಳಾಲೋ, ಸೇವಕರೋ ಎನ್ನುವುದು ಕಾಲವೇ ನಿರ್ಣಯಿಸುತ್ತದೆ. ಆದರೆ, ನಿಮ್ಮ ಸಿದ್ದಹಸ್ತನಂತೆ ಉಂಡ ಮನೆಗೆ ಎರಡು ಬಗೆಯುವ ಪೈಕಿ ಅವರಲ್ಲ. ಮಾತೃಭೂಮಿಯನ್ನು, ಪರಂಪರಾಗತ ಆಚಾರ-ವಿಚಾರ, ನಂಬಿಕೆಗಳಿಗೆ ಕೊಳ್ಳಿ ಇಟ್ಟು ಜಾತಿ-ಧರ್ಮಗಳ ನಡುವೆ ವಿಷಪ್ರಾಶನ ಮಾಡಿ, ಅದನ್ನೇ ಅಮಲೇರಿಸಿಕೊಳ್ಳುವ ಗತಿಗೆಟ್ಟ ಕಾಂಗ್ರೆಸ್ ಮನಸ್ಥಿತಿಗೆ ಆ ಹನುಮದೇವರೇ ಅಂತ್ಯ ಕಾಣಿಸುತ್ತಾನೆ. ಇದು ಸತ್ಯ.. ಸತ್ಯ. ಎಂಬುದಾಗಿ ಜೆಡಿಎಸ್ ಹೇಳಿದೆ. ಈ ಬಗ್ಗೆ ಎಕ್ಸ್ ಮಾಡಿದ್ದು, ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. … Continue reading ಕುಮಾರಸ್ವಾಮಿ RSS ಕಾಳಾಲೋ, ಸೇವಕರೋ ಎನ್ನುವುದು ಕಾಲವೇ ನಿರ್ಣಯಿಸುತ್ತದೆ – JDS