ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11 ರಿಂದ `OPD’ ಸೇವೆ ಬಂದ್: ರೋಗಿಗಳಿಗೆ ಸಂಕಷ್ಟದ ಭೀತಿ

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 11 ರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದರಿಂದಾಗಿ ಜಿಲ್ಲಾ, ತಾಲ್ಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೊರ ರೋಗಿಗಳ ಸೇವೆ (OPD) ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಪ್ರತಿಭಟನೆಗೆ ಕಾರಣಗಳೇನು? ಸರ್ಕಾರಿ ವೈದ್ಯರ ಸಂಘವು ಕಳೆದ ಹಲವು ದಿನಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದರೂ, ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವೈದ್ಯರು ಕರ್ತವ್ಯದ ವೇಳೆ ಕಪ್ಪು ಪಟ್ಟಿ … Continue reading ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11 ರಿಂದ `OPD’ ಸೇವೆ ಬಂದ್: ರೋಗಿಗಳಿಗೆ ಸಂಕಷ್ಟದ ಭೀತಿ