ವರ್ಷ ಪೂರ್ತಿ ಭತ್ತ, ರಾಗಿ ಖರೀದಿ ಕೇಂದ್ರ ತೆರೆಯಿರಿ; ಮಂಡ್ಯ ಜಿಲ್ಲಾಡಳಿತಕ್ಕೆ ಮದ್ದೂರು ರೈತ ಸಂಘ ಆಗ್ರಹ

ಮಂಡ್ಯ : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಮದ್ದೂರು ನಗರದ ತಾಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ತಾಲೂಕು ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಶಂಕರೇಗೌಡ ಮಾತನಾಡಿ, 2022-23 ನೇ ಸಾಲಿನಲ್ಲಿ ಕಬ್ಬು ಅರೆದಿರುವ ಹಂಗಾಮಿನಲ್ಲಿ ಅಂದಿನ ರಾಜ್ಯ ಸರ್ಕಾರ ಟನ್ ಕಬ್ಬಿಗೆ 150 ರೂ.ಗಳನ್ನು ಕಬ್ಬು ಬೆಳೆಗಳಿಗೆ ಪಾವತಿಸಲಾಗುವುದು ಎಂದು ಘೋಷಣೆ ಮಾಡಿತ್ತು. ಆದರೆ, ಇಲ್ಲಿಯವರೆಗೂ … Continue reading ವರ್ಷ ಪೂರ್ತಿ ಭತ್ತ, ರಾಗಿ ಖರೀದಿ ಕೇಂದ್ರ ತೆರೆಯಿರಿ; ಮಂಡ್ಯ ಜಿಲ್ಲಾಡಳಿತಕ್ಕೆ ಮದ್ದೂರು ರೈತ ಸಂಘ ಆಗ್ರಹ