BIG NEWS: ‘ರಾಕೇಶ್ ಶೆಟ್ಟಿ’ ವಿರುದ್ಧ ‘ರೌಡಿ ಶೀಟರ್’ ಓಪನ್ ಮಾಡಿ: ‘ಗಿರೀಶ್ ಮಟ್ಟೆಣ್ಣವರ’ ಆಗ್ರಹ

ಬೆಂಗಳೂರು: ಹೈಕೋರ್ಟ್ ನಿಂದ ಕನ್ನದ ಖಾಸಗಿ ಸುದ್ದಿ ವಾಹಿನಿ ಪವರ್ ಟಿವಿಯನ್ನು ಬಂದ್ ಮಾಡುವಂತೆ ಆದೇಶ ಮಾಡಲಾಗಿತ್ತು. ಈ ನಂತ್ರ ಮಾಲೀಕ ರಾಕೇಶ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಮಾಡುವಂತೆ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟೆಣ್ಣವರ ಆಗ್ರಹಿಸಿದ್ದಾರೆ. ಇಂದು ಬೆಂಗಳೂರಿನ ಪ್ರೆಸ್ ಕ್ಲಪ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, Power Tv ಚಾನೆಲ್ ನ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ ರಾಕೇಶ ಶೆಟ್ಟಿ ಎಂಬ ವ್ಯಕ್ತಿ ದೃಶ್ಯ ಮಾಧ್ಯಮ ದುರುಪಯೋಗ ಪಡಿಸಿಕೊಂಡು ಕಾನೂನು ಬಾಹಿರ … Continue reading BIG NEWS: ‘ರಾಕೇಶ್ ಶೆಟ್ಟಿ’ ವಿರುದ್ಧ ‘ರೌಡಿ ಶೀಟರ್’ ಓಪನ್ ಮಾಡಿ: ‘ಗಿರೀಶ್ ಮಟ್ಟೆಣ್ಣವರ’ ಆಗ್ರಹ