ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲವೇ ನರಕ ಅನುಭವಿಸ್ತೀರಿ: ಇರಾನ್ ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಖಡಕ್ ವಾರ್ನಿಂಗ್!

ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕಾ ನಡುವಿನ ಸಂಘರ್ಷ ಈಗ ತುದಿಗೇರಿದೆ. ಹಾರ್ಮುಜ್ ಜಲಸಂಧಿಯನ್ನು (Strait of Hormuz) ಬಂದ್ ಮಾಡಿರುವ ಇರಾನ್ ಕ್ರಮಕ್ಕೆ ಪ್ರತಿಯಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ ಕಠಿಣ ಎಚ್ಚರಿಕೆ ನೀಡಿದ್ದು, ಇರಾನ್‌ನ ಮೂಲಸೌಕರ್ಯಗಳನ್ನು ನಾಶಪಡಿಸುವುದಾಗಿ ಗುಡುಗಿದ್ದಾರೆ. ‘ಪವರ್ ಪ್ಲಾಂಟ್ ಡೇ’ ಎಚ್ಚರಿಕೆ: ಏಪ್ರಿಲ್ 6ರ ಗಡುವು ಮುಗಿಯಲು ಕೇವಲ ಒಂದು ದಿನ ಬಾಕಿ ಇರುವಾಗ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಮಂಗಳವಾರ ಇರಾನ್ ಪಾಲಿಗೆ ಪವರ್ ಪ್ಲಾಂಟ್ ಡೇ ಮತ್ತು … Continue reading ಹಾರ್ಮುಜ್ ಜಲಸಂಧಿ ತೆರೆಯಿರಿ ಇಲ್ಲವೇ ನರಕ ಅನುಭವಿಸ್ತೀರಿ: ಇರಾನ್ ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಖಡಕ್ ವಾರ್ನಿಂಗ್!