ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನ ಶಾಂತಿನಿಕೇತನ ಲೇಔಟ್ನಲ್ಲಿ ತೆರವು ಕಾರ್ಯ ಆರಂಭವಾಗಿದ್ದು, ಬೃಹತ್ ಕಟ್ಟಡಗಳನ್ಹು ಕೆಡವಲು ಬೊಲ್ಡೋಜರ್ ಘರ್ಜನೆ ಶುರುವಾಗಿದ್ದು, ತೆರವುಗೊಳಿಸುವ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.
BIGG BREAKING NEWS : ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಮುನೇನಕೊಳಲಿನ ಗಡಿ ತನಕದ 7 ಕಟ್ಟಡಗಳನ್ನು ಒತ್ತುವರಿ ತೆರವು ಗೊಳಿಸಲಾಗುತ್ತಿದೆ. ಈಗಾಗಲೇ ಮನೆ ಅಂಗಡಿ-ಮುಂಗಟ್ಟುಗಳಿಗೆ ಮಾರ್ಕ್ ಮಾಡಲಾಗಿದೆ. ಪೊಲೀಸ್ ಭದ್ರತೆಯಲ್ಲಿ 2 ಕಿ.ಲೋ ಉದ್ದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.
BIGG BREAKING NEWS : ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ಅದರಂತೆ ನಿನ್ನೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ 15 ಒತ್ತುವರಿಗಳನ್ನು ತೆರವುಗೊಳಿಸಲಾಗಿರುತ್ತದೆ. ಇಂದು ಎರಡನೇ ದಿನವೂ ಒತ್ತುವರಿ ಕಟ್ಟಡಗಳ ತೆರವು ಕಾರ್ಯ ಮುಂದುವರಿದಿದ್ದು, ಮುನೇನಕೊಳಲು ಪ್ರದೇಶದಲ್ಲಿ ಬುಲ್ಡೋಜರ್ ಘರ್ಜನೆ ಶುರುವಾಗಿದೆ
BIGG BREAKING NEWS : ಪೋಕ್ಸೋ ಪ್ರಕರಣ : ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ