ಮಂಡ್ಯದ ಮದ್ದೂರಿನಲ್ಲಿ ಆಪರೇಷನ್ ಹಸ್ತ ; ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಯುವ ಮುಖಂಡರು

ಮಂಡ್ಯ :- ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಅನ್ಯಪಕ್ಷದ ಮುಖಂಡರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನಗಳನ್ನು ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮದ್ದೂರು ತಾಲೂಕಿನ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರು, ಬೂದಗುಪ್ಪೆ, ಚುಂಚಗಳ್ಳಿ, ಆಲೂರು ದೊಡ್ಡಿ, ನೀಲಕಂಠನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಯುವ ಮುಖಂಡರು ಆಲೂರು ಗ್ರಾ.ಪಂ ಮಾಜಿ ಅಧ್ಯಕ್ಷ ಎಸ್.ಉದಯ್ ಶಂಕರ್ ಅವರ ನೇತೃತ್ವದಲ್ಲಿ ಜೆಡಿಎಸ್, ಬಿಜೆಪಿ … Continue reading ಮಂಡ್ಯದ ಮದ್ದೂರಿನಲ್ಲಿ ಆಪರೇಷನ್ ಹಸ್ತ ; ಜೆಡಿಎಸ್, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಯುವ ಮುಖಂಡರು