ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅವರು ಎನ್.ಡಿ. ಎ ಈ ಬಾರಿ ಸೋಲಲಿದೆ. ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಮಹಾರಾಷ್ಟ್ರದಲ್ಲಿ ಆದಂತೆ ಆಪರೇಶನ್ ಕಮಲ ನಡೆಯಲಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು ಅವರು, ಈಗಾಗಲೇ ಕಳೆದ ಒಂದು ವರ್ಷದಿಂದ ಇಂಥ ಪ್ರಯತ್ನ … Continue reading ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ