ಪ್ರಭಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ: ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ:ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು: ನಾನೂ ಶೂದ್ರ-ನೀವೂ ಶೂದ್ರರು-ರವಿಕುಮಾರ್ ಕೂಡ ಶೂದ್ರರು. ಹೀಗಿದ್ದೂ ಯಾಕ್ರೀ ಇದೆಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಶ್ರೀನಿವಾಸ್ ಪೂಜಾರಿ ಮತ್ತು ರವಿಕುಮಾರ್ ಅವರನ್ನು ಪ್ರಶ್ನಿಸಿದರು. ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ಈ ರೀತಿ ಪ್ರಶ್ನಿಸಿದರು. ಸಂವಿಧಾನ ಜಾರಿಯ ಮುನ್ನಾ ದಿನ ಅಂಬೇಡ್ಕರ್ ಅವರು ಪಾರ್ಲಿಮೆಂಟಿನಲ್ಲಿ ಮಾಡಿದ ಭಾಷಣದ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿಗಳು ವಿವರವಾಗಿ ಮಾತನಾಡುತ್ತಿದ್ದರು. ಈ ವೇಳೆ ತಮ್ಮ ಮಾತಿಗೆ ಮಧ್ಯ ಪ್ರವೇಶಿಸಿದ ಪೂಜಾರ್ … Continue reading ಪ್ರಭಲ ವಿರೋಧ ಪಕ್ಷ ಪ್ರಜಾಪ್ರಭುತ್ವಕ್ಕೆ ಪೂರಕ: ಆಪರೇಷನ್ ಕಮಲ ಪ್ರಜಾಪ್ರಭುತ್ವಕ್ಕೆ ಮಾರಕ:ಸಿ.ಎಂ ಸಿದ್ದರಾಮಯ್ಯ