ಕರ್ನಾಟಕದಲ್ಲಿ ‘ಆಪರೇಶನ್ ನಾಥ’ ಸಾಧ್ಯವಿಲ್ಲ, ನಮ್ಮ ಶಾಸಕರು ಮಾರಾಟಕ್ಕಿಲ್ಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕಲ್ಲೂ ಆಪರೇಷನ್ ಆಗಲಿದೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂಬುದಾಗಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿದ್ದರು. ಆದ್ರೇ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಆಪರೇಷನ್ ನಾಥ ಸಾಧ್ಯವಿಲ್ಲ. ನಮ್ಮ ಶಾಸಕರು ಯಾರು ಮಾರಾಟಕ್ಕೆ ಇಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಹಾರಾಷ್ಟ್ರ ಸಿಎಂ ಭ್ರಮೆಯಲ್ಲಿ ಇದ್ದಾರೆ. ಈಗಾಗಲೇ ಆಪರೇಷನ್ ಮಾಡೋದಕ್ಕೆ ಪ್ರಯತ್ನ ಪಟ್ಟು ವಿಫಲವಾಗಿದೆ. ಈಗ ಮತ್ತೆ ಪ್ರಯತ್ನ ಮಾಡ್ತಾರೆ. ಆದರೇ ಯಾವುದೇ … Continue reading ಕರ್ನಾಟಕದಲ್ಲಿ ‘ಆಪರೇಶನ್ ನಾಥ’ ಸಾಧ್ಯವಿಲ್ಲ, ನಮ್ಮ ಶಾಸಕರು ಮಾರಾಟಕ್ಕಿಲ್ಲ: ಸಿಎಂ ಸಿದ್ಧರಾಮಯ್ಯ