ಆಪರೇಷನ್ ಸಿಂಧೂರ್: ಪಾಕ್ ಭಯೋತ್ಪಾದಕ ಲಾಂಚ್ ಪ್ಯಾಡ್ ಮೇಲಿನ ದಾಳಿಯ ವೀಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ

ನವದೆಹಲಿ: ‘ಆಪರೇಷನ್ ಸಿಂದೂರ್’ ನ ಭಾಗವಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಲಾಂಚ್‌ಪ್ಯಾಡ್‌ಗಳ ಮೇಲೆ ದಾಳಿ ನಡೆಸಿದ ಭಾರತೀಯ ಸೇನೆಯು ಭಾನುವಾರ ಹೊಸ ದೃಶ್ಯಗಳನ್ನು ಬಿಡುಗಡೆ ಮಾಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಅಲ್ಲ, ಬದಲಾಗಿ “ನ್ಯಾಯ” ಎಂದು ಭಾರತೀಯ ಸೇನೆ ಹೇಳಿದೆ. ಭಾರತೀಯ ಸೇನೆಯ ಪಶ್ಚಿಮ ಕಮಾಂಡ್ ಮೇ 9 ರಂದು ‘ಆಪರೇಷನ್ ಸಿಂಧೂರ್’ ನ ಭಾಗವಾಗಿ ನಡೆಸಿದ ಕಾರ್ಯಾಚರಣೆಯ ಹೊಸ ದೃಶ್ಯಗಳನ್ನು ಬಿಡುಗಡೆ ಮಾಡಿತು. ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ … Continue reading ಆಪರೇಷನ್ ಸಿಂಧೂರ್: ಪಾಕ್ ಭಯೋತ್ಪಾದಕ ಲಾಂಚ್ ಪ್ಯಾಡ್ ಮೇಲಿನ ದಾಳಿಯ ವೀಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ