BREAKING: ಆಪರೇಷನ್ ಸಿಂಧೂರ ಮೂಲಕ ಭಾರತ ಸೇನೆ ಶೌರ್ಯ ಪ್ರದರ್ಶನ: ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಕುರಿತಂತೆ ಮಹತ್ವದ ಚರ್ಚೆ ನಡೆಯುತ್ತಿದೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಆಪರೋಷನ್ ಸಿಂಧೂರ ಮೂಲಕ ಭಾರತದ ಸೇನೆ ಶೌರ್ಯ ಪ್ರದರ್ಶಿಸಿದೆ ಎಂಬುದಾಗಿ ಹೇಳಿದರು. ಇಂದು ಲೋಕಸಭೆಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು,  ಈ ಸದನದ ಮುಂದೆ ಭಾರತದ ಪರವಾಗಿ ಮಾತನಾಡಲು ನಾನು ಇಲ್ಲಿ ನಿಂತಿದ್ದೇನೆ. ಭಾರತದ ಪರವಾಗಿ ಮಾತನಾಡಲು ಸಾಧ್ಯವಾಗದವರಿಗೆ ಕನ್ನಡಿ ತೋರಿಸಲು ನಾನು ಇಲ್ಲಿ ನಿಂತಿದ್ದೇನೆ ಎಂದು ಹೇಳಿದರು. ಈ ಅಧಿವೇಶನವು ಭಾರತದ ವಿಜಯೋತ್ಸವದ ಅಧಿವೇಶನವಾಗಿದೆ. ಸೇನೆ … Continue reading BREAKING: ಆಪರೇಷನ್ ಸಿಂಧೂರ ಮೂಲಕ ಭಾರತ ಸೇನೆ ಶೌರ್ಯ ಪ್ರದರ್ಶನ: ಪ್ರಧಾನಿ ಮೋದಿ