“ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’-ಸಿದ್ದರಾಮಯ್ಯ ಕಿಡಿ
ಬೆಂಗಳೂರು: “ಆಪರೇಷನ್ ಕಮಲ’ದ ( Operation Kamala ) ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ( Farmer CM Siddaramaiah) ಆಗ್ರಹಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು … Continue reading “ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’-ಸಿದ್ದರಾಮಯ್ಯ ಕಿಡಿ
Copy and paste this URL into your WordPress site to embed
Copy and paste this code into your site to embed