ರಾಜ್ಯದಲ್ಲಿ ‘ವೈದ್ಯಕೀಯ ಕೋರ್ಸ್’ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ: KEA

ಬೆಂಗಳೂರು: ಮೆಡಿಕಲ್ ಕೌನ್ಸಿಲ್ ಕಮಿಟಿ (ಎಂಸಿಸಿ), ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಪ್ರಕಟಿಸಿದ ನಂತರ ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಶನಿವಾರ ತಿಳಿಸಿದ್ದಾರೆ. ನಿಗದಿಯಂತೆ ಎಂಸಿಸಿ ಫಲಿತಾಂಶ ಪ್ರಕಟಿಸಿದ್ದರೆ, ರಾಜ್ಯದಲ್ಲೂ ಇಂದಿನಿಂದ ಸೀಟು ಹಂಚಿಕೆಗೆ ಛಾಯ್ಸ್ ದಾಖಲಿಸಲು ಅವಕಾಶ ನೀಡಬೇಕಿತ್ತು. ಆದರೆ ಎಂಸಿಸಿ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಆ.11ರಂದು ಪ್ರಕಟಿಸುವುದಾಗಿ ಹೇಳಿರುವ ಕಾರಣಕ್ಕೆ ರಾಜ್ಯದಲ್ಲೂ ಆ … Continue reading ರಾಜ್ಯದಲ್ಲಿ ‘ವೈದ್ಯಕೀಯ ಕೋರ್ಸ್’ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ: KEA