GOOD NEWS: ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ‘ಪಹಣಿ ಪತ್ರ’ ಪಡೆಯಲು ಅವಕಾಶ
ಶಿವಮೊಗ್ಗ : ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬAಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು … Continue reading GOOD NEWS: ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ‘ಪಹಣಿ ಪತ್ರ’ ಪಡೆಯಲು ಅವಕಾಶ
Copy and paste this URL into your WordPress site to embed
Copy and paste this code into your site to embed