ವಿಪಕ್ಷಗಳಿಂದ ಸದನದ ಸಮಯ ಹಾಳು: ಮದ್ದೂರು ಶಾಸಕ ಕೆ.ಎಂ ಉದಯ್ ಕಿಡಿ

ಮಂಡ್ಯ : ಹಿಂದುತ್ವದ ವಿಚಾರವನ್ನಷ್ಟೆ ಮುಂದಿಟ್ಟುಕೊಂಡು ವಿಪಕ್ಷ ನಾಯಕರು ಸದನದ ಸಮಯಯನ್ನು ಹಾಳು ಮಾಡುತ್ತಿದ್ದಾರೆ ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಬುಧವಾರ ವಾಗ್ದಾಳಿ ನಡೆಸಿದರು. ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಅಭಿವೃದ್ಧಿ, ಸಮಸ್ಯೆ ಹಾಗೂ ರೈತರ ಬಗ್ಗೆ ಸದನದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದ್ದ ವಿರೋಧ ಪಕ್ಷದ ನಾಯಕರು ದೇವಸ್ಥಾನ, ಹಿಂದುತ್ವದ ವಿಚಾರಗಳನ್ನಷ್ಟೆ ಮುಂದಿಟ್ಟುಕೊಂಡು ಎರಡರೆಡು ವಾರಗಳ ಕಾಲ ಚರ್ಚಿಸಿ ಸದನದ ಅಮೂಲ್ಯ ಸಮಯವನ್ನು ಹಾಳು … Continue reading ವಿಪಕ್ಷಗಳಿಂದ ಸದನದ ಸಮಯ ಹಾಳು: ಮದ್ದೂರು ಶಾಸಕ ಕೆ.ಎಂ ಉದಯ್ ಕಿಡಿ