ಪ್ರತಿಪಕ್ಷಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿವೆ, ಅವರಿಗೆ ರಾಷ್ಟ್ರಕ್ಕಿಂತ ರಾಜಕೀಯ ಹಿತಾಸಕ್ತಿಯೇ ಹೆಚ್ಚು: ಪ್ರಧಾನಿ ಮೋದಿ ಆರೋಪ

ದೆಹಲಿ: ಪ್ರತಿಪಕ್ಷಗಳಿಗೆ ದೇಶದ ಹಿತಾಸಕ್ತಿಗಿಂತ ತಮ್ಮ ರಾಜಕೀಯ ಹಿತಾಸಕ್ತಿಯೇ ಹೆಚ್ಚು ಎಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರತಿಪಕ್ಷಗಳು ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿವೆ ಎಂದು ಆರೋಪಿಸಿದ್ದಾರೆ. ಸಮಾಜವಾದಿ ಪಕ್ಷದ ಮಾಜಿ ರಾಜ್ಯಸಭಾ ಸದಸ್ಯ ಹರ್ಮೋಹನ್ ಅವರ 10 ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ವಿರೋಧ ಪಕ್ಷಗಳು ಅಧಿಕಾರದಲ್ಲಿದ್ದಾಗ ತೆಗೆದುಕೊಂಡ ನಿರ್ಧಾರಗಳನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ. ಅದನ್ನು ನಮ್ಮ ಸರ್ಕಾರವು ಅನುಷ್ಠಾನ ಮಾಡುತ್ತಿದೆ. ಇದಕ್ಕೂ ಪ್ರತಿಪಕ್ಷಗಳು ಅನೇಕ ಬಾರಿ ಅಡೆತಡೆ ಉಂಟುಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ. … Continue reading ಪ್ರತಿಪಕ್ಷಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಪಡಿಸುತ್ತಿವೆ, ಅವರಿಗೆ ರಾಷ್ಟ್ರಕ್ಕಿಂತ ರಾಜಕೀಯ ಹಿತಾಸಕ್ತಿಯೇ ಹೆಚ್ಚು: ಪ್ರಧಾನಿ ಮೋದಿ ಆರೋಪ