ಸಚಿವ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಈ ತಿರುಗೇಟು ಕೊಟ್ಟ ವಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಮೆಟ್ರೋ ಫೇಸ್-2 ಉದ್ಘಾಟನೆಗೆ ಅಶೋಕ್ ಅವರಿಗೆ ಸ್ಥಾನವಿಲ್ಲದಿರುವುದು ಕುರ್ಚಿ ಕಿತ್ತುಕೊಳ್ಳುವ ಸಂದೇಶವೇ? ಎಂಬುದಾಗಿ ಪ್ರಶ್ನಿಸಿದ್ದರು. ಈ ಆರೋಪಕ್ಕೆ ಆರ್.ಅಶೋಕ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಈ ಕೆಳಗಿನಂತೆ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರೇ, 83 ವರ್ಷದ ಇಳಿ ವಯಸ್ಸಿನಲ್ಲೂ 55 ವರ್ಷದ … Continue reading ಸಚಿವ ಪ್ರಿಯಾಂಕ್ ಖರ್ಗೆ ಆರೋಪಕ್ಕೆ ಈ ತಿರುಗೇಟು ಕೊಟ್ಟ ವಿಪಕ್ಷ ನಾಯಕ ಆರ್.ಅಶೋಕ್
Copy and paste this URL into your WordPress site to embed
Copy and paste this code into your site to embed