‘ಸಿಎಂ ಬದಲಾವಣೆ ವಿಷಯ’ ಮರೆಮಾಚಲು ‘RSS’ ವಿಷಯ ಪ್ರಸ್ತಾಪ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಧಾರವಾಡ: ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆಯಾಗಲಿದೆ. ಆ ವಿಷಯವನ್ನು ಬೇರೆಡೆ ತಿರುಗಿಸಲು ಆರ್‌ಎಸ್‌ಎಸ್‌ ವಿಷಯವನ್ನು ತರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ, ಶಿಕ್ಷಣ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳಲ್ಲೂ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದ್ದು, ಖಾಲಿ ಡಬ್ಬ ಶಬ್ದ ಮಾಡುವಂತೆ ಮಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಹಣ ಬಿಡುಗಡೆ ಮಾಡಿ, ಟೆಂಡರ್‌ ಮಾಡಿದ ಕಾಮಗಾರಿಗಳನ್ನು ಕಾಂಗ್ರೆಸ್‌ ನಾಯಕರು ಉದ್ಘಾಟಿಸುತ್ತಿದ್ದಾರೆ. ಆರ್ಥಿಕ ಇಲಾಖೆಯಲ್ಲಿ ಯಾವ ಯೋಜನೆಗೂ ಹಣವಿಲ್ಲ. ಬಜೆಟ್‌ನಲ್ಲಿ ಒಟ್ಟು ಅನುದಾನ 80 ಸಾವಿರ ಕೋಟಿ … Continue reading ‘ಸಿಎಂ ಬದಲಾವಣೆ ವಿಷಯ’ ಮರೆಮಾಚಲು ‘RSS’ ವಿಷಯ ಪ್ರಸ್ತಾಪ: ಪ್ರತಿಪಕ್ಷ ನಾಯಕ ಆರ್‌.ಅಶೋಕ್