ಕಾಂಗ್ರೆಸ್‌ ಸರ್ಕಾರಕ್ಕೆ ‘RSS ನಿಷೇಧ’ ಮಾಡುವ ಅಧಿಕಾರವೇ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಆರ್‌ಎಸ್‌ಎಸ್‌ ನಿಷೇಧ ಮಾಡುವ ಅಧಿಕಾರವೇ ಇಲ್ಲ. ಆದರೂ ಸುಮ್ಮನೆ ಮಾತನಾಡುವ ಚಟ ತೋರಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ. ಈ ದೇಶದ ಪ್ರಧಾನಿ, ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯದ ರಾಜ್ಯಪಾಲರು, ಕೇಂದ್ರ ಗೃಹ ಸಚಿವರು ಹೀಗೆ ಎಲ್ಲರೂ ರಾಷ್ಟ್ರೀಯ ಸ್ವಯಂಸೇವಕ ಸಂಘದವರೇ ಆಗಿದ್ದಾರೆ. ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುವ ಕಾಂಗ್ರೆಸ್‌ ಪಕ್ಷವನ್ನು ಮೊದಲು ನಿಷೇಧ ಮಾಡಬೇಕಿದೆ. ಕಾಂಗ್ರೆಸ್‌ ಪಕ್ಷ ಸೀಮಿತವಾಗಿದೆ. ಆದರೆ ಆರ್‌ಎಸ್‌ಎಸ್‌ ಇಡೀ … Continue reading ಕಾಂಗ್ರೆಸ್‌ ಸರ್ಕಾರಕ್ಕೆ ‘RSS ನಿಷೇಧ’ ಮಾಡುವ ಅಧಿಕಾರವೇ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್