ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿರುವ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬೆಂಗಳೂರು: ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತಾಡುತ್ತಾರೆ. ಜಾತಿ ಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ‌. ಒಳ ಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ … Continue reading ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿರುವ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ