ಸಿದ್ಧರಾಮಯ್ಯಗೆ ಈ ಸವಾಲ್ ಹಾಕಿದ ವಿಪಕ್ಷ ನಾಯಕ ಆರ್.ಅಶೋಕ್: ಜವಾಬ್ ಕೊಡ್ತಾರಾ ಸಿಎಂ?

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಎಕ್ಸ್ ನಲ್ಲಿ ಪೋಸ್ಟ್ ಒಂದನ್ನು ಮಾಡಿ ಈ ಕೆಳಗಿನಂತೆ ಸವಾಲ್ ಹಾಕಿದ್ದಾರೆ. ಆರ್ ಅಶೋಕ್ ಅವರ ಸವಾಲಿಗೆ ಸಿಎಂ ಜವಾಬ್ ಕೊಡ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಜಾರಿ ನಿರ್ದೇಶನಾಲಯ (ಇ.ಡಿ.) ಬಂಧನದಿಂದ ತಪ್ಪಿಸಿಕೊಳ್ಳಲು ಮುಡಾದಿಂದ ಅಕ್ರಮವಾಗಿ ಪಡೆದ 14 ಸೈಟುಗಳನ್ನು ವಾಪಸ್ಸು ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ಕುಟುಂಬ, ಈಗ ಸೈಟುಗಳನ್ನು ವಾಪಸ್ಸು ಪಡೆಯುವ ಮಾತಾಡುತ್ತಿದೆ ಎಂದಿದ್ದಾರೆ. ಸನ್ಮಾನ್ಯ ಮುಖ್ಯಮಂತ್ರಿಗಳೇ, ನಿಮಗೆ ನನ್ನದೊಂದು ಸವಾಲು. ನಿಮ್ಮ … Continue reading ಸಿದ್ಧರಾಮಯ್ಯಗೆ ಈ ಸವಾಲ್ ಹಾಕಿದ ವಿಪಕ್ಷ ನಾಯಕ ಆರ್.ಅಶೋಕ್: ಜವಾಬ್ ಕೊಡ್ತಾರಾ ಸಿಎಂ?