ಬೆಂಗಳೂರು: ಇಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಈ ಮೂಲಕ ಮೋದಿ ಕರೆಗೆ ಓಗೊಟ್ಟರು.
ಈ ಬಗ್ಗೆ ಇಂದು ಎಕ್ಸ್ ಮಾಡಿರುವಂತ ಅವರು, ‘ರಾಮಮಂದಿರದ ಭವ್ಯ ಸ್ವಾಗತಕ್ಕಾಗಿ ಸ್ವಚ್ಛತೀರ್ಥ ಅಭಿಯಾನ’ ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿ ಜೀ ಅವರ ಕರೆ ಮೇರೆಗೆ ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು ಸ್ವಚ್ಛಗೊಳಿಸಲಾಯಿತು ಎಂದಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ, ಶಾಸಕ ಸಿ ಕೆ ರಾಮಮೂರ್ತಿ, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
'ರಾಮಮಂದಿರದ ಭವ್ಯ ಸ್ವಾಗತಕ್ಕಾಗಿ
ಸ್ವಚ್ಛತೀರ್ಥ ಅಭಿಯಾನ'
ಅಯೋಧ್ಯೆಯಲ್ಲಿ ಐತಿಹಾಸಿಕ ಶ್ರೀ ರಾಮನ ಪ್ರಾಣಪ್ರತಿಷ್ಠೆ ನಡೆಯಲಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಎಲ್ಲಾ ದೇಗುಲ ಮತ್ತು ತೀರ್ಥಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ಶ್ರೀ @narendramodi ಜೀ ಅವರ ಕರೆ ಮೇರೆಗೆ ಜಯನಗರ 4ನೇ ಹಂತದ ಶ್ರೀ ವಿನಾಯಕ ದೇವಾಲಯದ ಆವರಣವನ್ನು… pic.twitter.com/TQXnMFcfhT— R. Ashoka (ಆರ್. ಅಶೋಕ) (@RAshokaBJP) January 14, 2024
‘ಹಾನಗಲ್ ಅತ್ಯಾಚಾರ ಪ್ರಕರಣ’ವನ್ನು ಮುಚ್ಚಿಹಾಕಲು ‘ಕಾಂಗ್ರೆಸ್’ ಪ್ರಯತ್ನ- ಆರ್.ಅಶೋಕ್ ವಾಗ್ಧಾಳಿ
ಹಿಂದೂ ಧರ್ಮ ನಿಮ್ಮಪ್ಪನ ಮನೆ ಆಸ್ತಿನಾ?: ಅನಂತಕುಮಾರ್ ಹೆಗಡೆಗೆ ಹಿಗ್ಗಾಮುಗ್ಗ ಬೈದ ಪ್ರದೀಪ್