ಪರಿಶಿಷ್ಟರ ಹಣ ದುರ್ಬಳಕೆ, ಓಲೈಕೆ ರಾಜಕಾರಣದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಕಳೆದ ವರ್ಷ ಮಂಡಿಸಿದ ಬಜೆಟ್‌ನಲ್ಲೇ ಅನೇಕ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದಿಲ್ಲ. ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ ಹಣವನ್ನು ದುರ್ಬಳಕೆ ಮಾಡಲಾಗಿದೆ. ಓಲೈಕೆ ರಾಜಕಾರಣವನ್ನು ಮಾಡಲಾಗಿದೆ. ಈ ಎಲ್ಲಕ್ಕೂ ಸರ್ಕಾರ ಉತ್ತರ ನೀಡಬೇಕು. ಮುಂದಿನ ಒಂದು ವರ್ಷ ಯಾವುದೇ ರೀತಿಯ ತೆರಿಗೆಗಳನ್ನು ಜನರ ಮೇಲೆ ಹೇರಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದು ದೂರದೃಷ್ಟಿಯ ಬಜೆಟ್‌ ಅಲ್ಲ. ಬದಲಾಗಿ ತುರ್ತಾಗಿ ರೂಪಿಸಿರುವ ಬಜೆಟ್‌. ಇದರಲ್ಲಿ ಉದ್ಯೋಗ … Continue reading ಪರಿಶಿಷ್ಟರ ಹಣ ದುರ್ಬಳಕೆ, ಓಲೈಕೆ ರಾಜಕಾರಣದ ಬಜೆಟ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕೆ