ಪೋನ್ ಕದ್ದಾಲಿಕೆ ಪ್ರಕರಣವನ್ನು CBI ತನಿಖೆಗೆ ವಹಿಸಿ: ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
ಬೆಂಗಳೂರು: ಫೋನ್ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕುರಿತು ಬಿಜೆಪಿ ಪ್ರಮುಖರೊಂದಿಗೆ ಸಭೆಯಲ್ಲಿ ಅವರು ಪಾಲ್ಗೊಂಡರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಫೋನ್ ಟ್ಯಾಪಿಂಗ್ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಪೊಲೀಸ್ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಅವರಿಂದ ತಿಳಿದುಕೊಂಡು ಹೇಳಿರಬಹುದು. … Continue reading ಪೋನ್ ಕದ್ದಾಲಿಕೆ ಪ್ರಕರಣವನ್ನು CBI ತನಿಖೆಗೆ ವಹಿಸಿ: ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
Copy and paste this URL into your WordPress site to embed
Copy and paste this code into your site to embed