ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ವಿಚಾರದಲ್ಲಿ ಅಭ್ಯರ್ಥಿಗಳಿಗೆ ನ್ಯಾಯ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ದೋಷಪೂರಿತ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ವಿಚಾರದಲ್ಲಿ ರಾಜ್ಯ ಸರ್ಕಾರ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಮತ್ತು ನಿರ್ದಾಕ್ಷಿಣ್ಯ ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 2023-24ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆ ಮತ್ತೊಂದು ಬಾರಿ ಡಿಸೆಂಬರ್ 29 ರಂದು ನಡೆದಿದೆ. ಇದರಲ್ಲಿ ಮತ್ತೊಮ್ಮೆ ಲೋಪದೋಷಗಳು ಕಂಡು ಬಂದಿದ್ದರಿಂದ ವಿಚಲಿತರಾಗಿರುವ ಅಭ್ಯರ್ಥಿಗಳು … Continue reading ಕೆಎಎಸ್ ಪೂರ್ವಭಾವಿ ಮರುಪರೀಕ್ಷೆ ವಿಚಾರದಲ್ಲಿ ಅಭ್ಯರ್ಥಿಗಳಿಗೆ ನ್ಯಾಯ ನೀಡಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
Copy and paste this URL into your WordPress site to embed
Copy and paste this code into your site to embed