‘ಸಿಎಂ ಸಿದ್ಧರಾಮಯ್ಯ’ ರಾಜೀನಾಮೆಗೆ ಪ್ರತಿಪಕ್ಷ ನಾಯಕ ‘ಆರ್.ಅಶೋಕ್’ ಒತ್ತಾಯ
ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ನೈತಿಕತೆ ದೃಷ್ಟಿಯಿಂದ ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬೆಂಗಳೂರಿನಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. ಜೊತೆಗೆ ಈ ಕುರಿತು ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿಯವರಿಗೆ ಒಂದೋ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಕೈ ತಪ್ಪಿ, ಕಾಣದ ಕೈಗಳು ದಿಕ್ಕು ತಪ್ಪಿಸುತ್ತಿವೆ. ಇಲ್ಲವೆಂದರೆ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಕೆಣಕಲು ಉದ್ದೇಶಪೂರ್ವಕವಾಗಿ ಈ … Continue reading ‘ಸಿಎಂ ಸಿದ್ಧರಾಮಯ್ಯ’ ರಾಜೀನಾಮೆಗೆ ಪ್ರತಿಪಕ್ಷ ನಾಯಕ ‘ಆರ್.ಅಶೋಕ್’ ಒತ್ತಾಯ
Copy and paste this URL into your WordPress site to embed
Copy and paste this code into your site to embed