ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

ಬೆಂಗಳೂರು: 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ನೀಡಿದ ಮೀಸಲಾತಿಯನ್ನು ವಿರೋಧಿಸಿ ಹಾಗೂ ಹನಿಟ್ರ್ಯಾಪ್ ಪ್ರಕರಣ ಖಂಡಿಸಿ 18 ಶಾಸಕರು ಪ್ರತಿಭಟನೆ ಮಾಡಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಸಿಬಿಐ, ಎಸ್ಐಟಿ ಅಥವಾ ಯಾವುದೇ ತನಿಖೆ ಮಾಡುವುದಾಗಿ ಹೇಳಿದ್ದರೆ ಅಥವಾ ಸ್ಪಷ್ಟತೆ ನೀಡಿದ್ದರೆ ಪ್ರತಿಭಟನೆ ಕೈ ಬಿಡಬಹುದಿತ್ತು. ಅಮಾನತು ಸಮಯದಲ್ಲಿ ಸ್ಪೀಕರ್ ಯು.ಟಿ.ಖಾದರ್ ಸೌಜನ್ಯಕ್ಕೂ ಶಾಸಕರನ್ನು … Continue reading ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ