ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು- ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ … Continue reading ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು- ಪ್ರತಿಪಕ್ಷ ನಾಯಕ ಆರ್‌.ಅಶೋಕ್