ರಸ್ತೆ ಅಗಲೀಕರಣಕ್ಕೆ ಅರಮನೆ ಜಾಗ ಸ್ವಾಧೀನ : ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ
ಬೆಂಗಳೂರು : ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಘೋಷಣೆಯಾದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರವು ಸುಪ್ರೀಂಕೋರ್ಟ್‌ನಲ್ಲಿರುವ ಬೆಂಗಳೂರು ಅರಮನೆ ಜಾಗದ ವ್ಯಾಜ್ಯದ ತ್ವರಿತ ವಿಚಾರಣೆಗೆ ಆಸಕ್ತಿ ತೋರುತ್ತಿದೆ. ಇಬ್ಬರು ಹೊಸ ಚುನಾವಣಾ ಆಯುಕ್ತರ ನೇಮಕ:ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಸಮಾಧಾನ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತಿರ್ಮಾನಿಸಲಾಗಿದೆ. ಮುಂದಿನ ವಾರ ಪ್ರಕರಣ ವಿಚಾರಣೆಗೆ ಬರಲಿರುವುದರಿಂದ ಸೂಕ್ತ … Continue reading ರಸ್ತೆ ಅಗಲೀಕರಣಕ್ಕೆ ಅರಮನೆ ಜಾಗ ಸ್ವಾಧೀನ : ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿ
Copy and paste this URL into your WordPress site to embed
Copy and paste this code into your site to embed