ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ 10 ಪ್ರಶ್ನೆ ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ನವೆಂಬರ್ 11, 2022ರಂದು ಪ್ರಧಾನಿ ನರೇಂದ್ರ ಮೋದಿಯವರು ( Prime Minister Narendra Modi ) ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ( Congress Party ) ಪ್ರಧಾನಿಗೆ ಪತ್ರವನ್ನು ಬರೆಯಲಾಗಿದೆ. ಅಲ್ಲದೇ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಕೂಡ 10 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವಂತ ಅವರು, ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ಕೆಳಗಿನಂತೆ 10 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಕೇಂದ್ರ ಜಲಶಕ್ತಿ … Continue reading ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ 10 ಪ್ರಶ್ನೆ ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ