ಇಂಧನ ಸಚಿವ ಸುನೀಲ್ ಕುಮಾರ್ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ಧಾಳಿ

ಬೆಂಗಳೂರು: ಇಂಧನ ಸಚಿವರು ಹಿಂದಿನ ನಮ‌್ಮ ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಿ ಕೂಡಲೆ ಶ್ವೇತಪತ್ರ ಹೊರಡಿಸಬೇಕು ಹಾಗೂ ರೈತರ ಪಂಪ್ ಸೆಟ್ಟುಗಳಿಗೆ ಮೀಟರ್ ಅಳವಡಿಸುವ ಕೇಂದ್ರದ ವಿದ್ಯುತ್ ಮಸೂದೆಯನ್ನು ತಿರಸ್ಕರಿಸಲು ಮುಂದಿನ ಅಧಿವೇಶನದಲ್ಲಿ ನಿರ್ಣಯ ಮಂಡಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸುನಿಲ್‍ಕುಮಾರ್ ಅವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಪ್ರಕಾರ, ನಮ್ಮ ಸರ್ಕಾರದ ಅವಧಿಯಲ್ಲಿ ರೈತರ ಪಂಪ್ ಸೆಟ್ಟುಗಳಿಗೆ ಮೀಟರ್ ಅಳವಡಿಸಲು ಹುನ್ನಾರ ನಡೆದಿತ್ತು, ರಾಜ್ಯದ … Continue reading ಇಂಧನ ಸಚಿವ ಸುನೀಲ್ ಕುಮಾರ್ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ಧಾಳಿ