ವಿಪಕ್ಷಗಳ ನಾಯಕರನ್ನು ಹೆದರಿಸಿ ಬಿಜೆಪಿಗೆ ಸೆಳೆಯಲಾಗುತ್ತಿದೆ : AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆರೋಪ

ನವದೆಹಲಿ : ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಡಾ. ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದು ವಿಪಕ್ಷಗಳ ನಾಯಕರನ್ನು ಹೆದರಿಸಿ ಬಿಜೆಪಿಗೆ ಸಳೆಯಲಾಗುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಕೋವಿಡ್ ಲಸಿಕೆಗಳು ಹೃದಯ, ಮೆದುಳು, ರಕ್ತದ ಆನಾರೋಗ್ಯವನ್ನು ಹೆಚ್ಚಳಸಿವೆ: ಅಧ್ಯಯನ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ, ವಿಪಕ್ಷಗಳ ನಾಯಕರನ್ನು ಹೆದರಿಸಿ ಬಿಜೆಪಿಗೆ ಸೆಳೆಯಲಾಗುತ್ತಿದೆ. ಮೋದಿ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಆಗುತ್ತಿದೆ. ಪ್ರಧಾನಿ ಮೋದಿಗೆ ಒಂದು ಪ್ರಶ್ನೆ ಕೇಳುತ್ತೇನೆ.ನಮ್ಮ … Continue reading ವಿಪಕ್ಷಗಳ ನಾಯಕರನ್ನು ಹೆದರಿಸಿ ಬಿಜೆಪಿಗೆ ಸೆಳೆಯಲಾಗುತ್ತಿದೆ : AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆರೋಪ