ಕರ್ನಾಟಕದ ವಿರೋಧ ಪಕ್ಷದ ಜೋಡೆತ್ತುಗಳು ತಮ್ಮ ಹೇಳಿಕೆಗಳ ಮೂಲಕ ಜನತೆಗೆ ಮನರಂಜನೆ: ರಮೇಶ್ ಬಾಬು

ಬೆಂಗಳೂರು: ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕರಾಗಿ ವೈಫಲ್ಯಗಳನ್ನು ಕಂಡಿರುವ ಜೋಡೆತ್ತುಗಳು ಆರ್.ಅಶೋಕ್ ಮತ್ತು ಛಲವಾದಿ ನಾರಾಯಣ ಸ್ವಾಮಿ ರಾಜ್ಯದ ಜನರಿಗೆ ತಮ್ಮ ಹೇಳಿಕೆಗಳ ಮೂಲಕ ಮನರಂಜನೆ ನೀಡುತ್ತಿದ್ದಾರೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಹೇಳಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದ ಇಬ್ಬರು ಬಿಜೆಪಿ ವಿರೋಧ ಪಕ್ಷದ ನಾಯಕರು ತಮ್ಮ ವ್ಯರ್ಥ ಪ್ರಲಾಪಗಳಿಂದ ರಾಜ್ಯದ ಜನರ ಗಮನ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ವಿಧಾನಸಭೆಯ ವಿರೋಧ … Continue reading ಕರ್ನಾಟಕದ ವಿರೋಧ ಪಕ್ಷದ ಜೋಡೆತ್ತುಗಳು ತಮ್ಮ ಹೇಳಿಕೆಗಳ ಮೂಲಕ ಜನತೆಗೆ ಮನರಂಜನೆ: ರಮೇಶ್ ಬಾಬು