ಭಾವನೆಗಳ ಮೇಲೆ ಆಟವಾಡುವುದೇ ವಿರೋಧ ಪಕ್ಷದ ನಾಯಕರ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆ

ಬೆಂಗಳೂರು: ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರಿಂದ ಮಾಡಲು ಆಗಲಿಲ್ಲ.ಅಕ್ಕ-ತಂಗಿ, ತಂದೆ-ಮಗ, ಅಪ್ಪ-ಮಕ್ಕಳ ನಡುವೆ ಜಗಳ ತಂದಿಟ್ಟು, ಭಾವನೆಗಳ ಮೇಲೆ ಆಟವಾಡುವುದೇ ಅವುಗಳ ಕೆಲಸ. ಹೀಗೆ ಮಾಡಿ ಎಷ್ಟೋ ಮನೆಗಳನ್ನು ಒಡೆದು ಹಾಕಿವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಕಂಠೀರವ ಸ್ಟೇಡಿಯಂ ಬಳಿ ಮಾಧ್ಯಮಗಳಿಗೆ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರಂಟಿ ವಿಚಾರವಾಗಿ ಗುರವಾರ ಪ್ರಸ್ತಾಪಿಸಿದ ಮಾತುಗಳ ಬಗ್ಗೆ ಕೇಳಿದಾಗ, … Continue reading ಭಾವನೆಗಳ ಮೇಲೆ ಆಟವಾಡುವುದೇ ವಿರೋಧ ಪಕ್ಷದ ನಾಯಕರ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆ